6:47 PM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

08/08/2026, 13:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.
ಸಚಿವರು ಅಮೃತ ಮಹಲ್ ತಳಿ ಸಂವರ್ಧನ ಕೇಂದ್ರಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ.

ಬರ ವೀಕ್ಷಣೆಗೆ ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಪ್ರದೇಶದಲ್ಲಿ ಕೆ.ಜೆ.ಜಾರ್ಜ್ ಅವರು ಪ್ರವಾಸದಲ್ಲಿದ್ದರು.
ಅಮೃತ್ ಮಹಲ್ ಸಂವರ್ಧನ ತಳಿ ಕೇಂದ್ರದ ಗೇಟಿಗೆ ಪೊಲೀಸ್ ಜೀಪ್ ಡಿಕ್ಕಿಯೊಡೆದಿದೆ. ಯಾರಿಗೂ ಯಾವುದೇ ಅನಾಹುತವಾಗಿಲ್ಲ, ಗಾಡಿಯ ಮುಂಭಾಗ ಡ್ಯಾಮೇಜ್ ಆಗಿದೆ.‌ಸಚಿವರ ಕಾರಿನ ಮುಂಭಾಗವಿದ್ದ ಪೊಲೀಸ್ ಜೀಪ್ ಇದಾಗಿದೆ.
ಗಾಡಿ ನಿಯಂತ್ರಣಕ್ಕೆ ಸಿಗದೇ ಅಮೃತ್ ಮಹಲ್ ತಳಿ ಕೇಂದ್ರದ ಗೇಟಿಗೆ ಡಿಕ್ಕಿ ಹೊಡೆದಿದೆ.
ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು