4:56 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಂಗನಕಾಯಿಲೆಗೆ ಮತ್ತೊಂದು ಬಲಿ; ಸಾವಿನ ಸಂಖ್ಯೆ 4ಕ್ಕೇರಿಕೆ

26/03/2024, 17:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗನ ಕಾಯಿಲೆಗೆ ಕಾಫಿನಾಡಿನಲ್ಲಿ ಮತ್ತೊಂದು ಬಲಿಯಾಗಿದೆ. ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಎಂಬವರು ಸಾವನ್ನಪ್ಪಿದ್ದಾರೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ರತ್ನ ಅವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಕ್ತ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನಕಾಯಿಲೆಗೆ ಸಾವನ್ನಪ್ಪಿದವರ ಸಂಖ್ಯೆ 4ಕ್ಕೇರಿದೆ‌. ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಂಗನಕಾಯಿಲೆ ಹೆಚ್ಚಾಗುತ್ತಿದೆ. ಕೊಪ್ಪ , ಎನ್. ಆರ್. ಪುರ, ಶೃಂಗೇರಿ ತಾಲೂಕಿನಲ್ಲಿ ಕೆಎಫ್ ಡಿ ಸೋಂಕು ಹೆಚ್ಚುತ್ತಿದೆ.
ಆಸ್ಪತ್ರೆಯಲ್ಲಿ 11 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು