9:58 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಚಿನ್ನದ ಬೆಲೆ ಏರಿಕೆ; ಬೆಳ್ಳಿ ಇಳಿಕೆ: ಮಂಗಳೂರು ಸಹಿತ ಯಾವ ನಗರಗಳಲ್ಲಿ ಎಷ್ಟೆಷ್ಟು ಬೆಲೆ?: ಮುಂದಕ್ಕೆ ಓದಿ  

13/08/2022, 21:34

ಹೊಸದಿಲ್ಲಿ(reporterkarnataka.com): ಕಳೆದ 2 ದಿನಗಳಿಂದ ಇಳಿಕೆಯಾಗಿದ್ದ ಚಿನ್ನದ ದರ ಶನಿವಾರ ಬೆಳಗ್ಗೆ 10 ಗ್ರಾಂಗೆ 440 ರೂ.ಏರಿಕೆಯಾಗಿದ್ದು, ಬೆಳ್ಳಿ ಬೆಲೆ ಮಾತ್ರ 400 ರೂ.ಇಳಿಕೆಯಾಗಿದೆ.

ಇಂದು 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 400 ರೂ. ಹೆಚ್ಚಳವಾಗಿ 47,750 ರೂ. ಇದ್ದು, 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 440 ರಣು. ಏರಿಕೆಯಾಗಿ 52,090 ರೂ. ಆಗಿದ್ದು,1 ಕೆಜಿ ಬೆಳ್ಳಿ ಬೆಲೆ 400 ರೂ.ಕಡಿಮೆಯಾಗಿ 58,500 ರೂ. ದಾಖಲಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 400 ರೂ. ಏರಿಕೆಯಾಗಿ 47,800 ರೂ. ಆಗಿದ್ದು, ಮಂಗಳೂರು, ಮೈಸೂರು- 47,800 ರೂ. ಇದೆ. ಬೆಳ್ಳಿ ಕೆಜಿ ಮೇಲೆ 58,500 ರೂ ಆಗಿದೆ. ಇನ್ನು,ಚೆನ್ನೈ- 48,900 ರೂ. ಮುಂಬೈ, ಕೊಲ್ಕತ್ತಾ, ಹೈದರಾಬಾದ್- 47,750 ರೂ, ದೆಹಲಿ- 47,900 ರೂ, 47,750 ರೂ. ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು