2:02 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಚಿತ್ರದುರ್ಗ: ಕಾರು- ಬೈಕ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು; ಇನ್ನೊರ್ವ ಗಂಭೀರ ಗಾಯ

30/11/2021, 17:02

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಬೈಕ್-  ಕಾರು ಮುಖಾಮುಖಿ ಡಿಕ್ಕಿ ಸ್ಥಳದಲ್ಲೇ ವ್ಯಕ್ತಿಯೋರ್ವ ಮೃತಪಟ್ಟು ಮತ್ತೊಬ್ಬ ಗಾಯಗೊಂಡ ಘಟನೆ ಚಳ್ಳಕೆರೆ ಠಾಣೆ ವ್ಯಾಪ್ಪಿಯಲ್ಲಿ ನಡೆದಿದೆ.

ನಗರದ ಹೊರವಲಯದ ಪಾವಗಡ ರಸ್ತೆಯಲ್ಲಿ ಚನ್ನಮ್ಮನಾಗತಿ ಹಳ್ಳಿ ಗ್ರಾಮದ ಜಗದೀಶ್(42) ಗ್ರಾಮಕ್ಕೆ ತೆರಳುವಾಗ ಪಾವಗಡಕಡೆಯಿಂದ ಚಳ್ಳಕೆರೆ ನಗರದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮಂಜುನಾಥ ಗಾಯಗೊಂಡು ಆಸ್ಪತ್ರೆಗೆ ಚಿಕಿತ್ಸೆ ದಾಖಲಾಗಿದ್ದಾನೆ. ಸ್ಥಳಕ್ಕೆ ಚಳ್ಳಕೆರೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು