ಇತ್ತೀಚಿನ ಸುದ್ದಿ
ಚಿತ್ರದುರ್ಗ: ಸ್ವದೇಶಿ ಜಾಗರಣ ಮಂಚ್ ವತಿಯಿಂದ ಸ್ವದೇಶಿ ಮೇಳ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ
13/11/2025, 11:33
ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmsil.com
ಚಿತ್ರದುರ್ಗದಲ್ಲಿ ಸ್ವದೇಶಿ ಜಾಗರಣ ಮಂಚ್ ಕರ್ನಾಟಕ ವತಿಯಿಂದ ಏರ್ಪಡಿಸಿರುವ ಸ್ವದೇಶಿ ಮೇಳವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.



ಈ ಸಂದರ್ಭದಲ್ಲಿ ಸಿಗಿಗೆರೆ ಬೃಹನ್ಮಠದ ತರಳಬಾಳು ಶ್ರೀ ಶಿವಮೂರ್ತಿ ಶಿವಾಚಾರ್ಯ ಮಾಹಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಂಸದರಾದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಹಾಗೂ ಪ್ರೊ. ಬಿ.ಎಂ. ಕುಮಾರಸ್ವಾಮಿ ಹಾಜರಿದ್ದರು.












