6:10 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಚುಂಬಿಸಿದಕ್ಕೆ ಬಿತ್ತು ಮಂತ್ರಿ ಸ್ಥಾನಕ್ಕೆ ಕುತ್ತು: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಆರೋಗ್ಯ ಸಚಿವರು!

27/06/2021, 19:51

ಲಂಡನ್ : ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿದರೆ ನಮ್ಮ ದೇಶದಲ್ಲಿ ದಂಡ, ಲಾಠಿ ರುಚಿ ಎಲ್ಲ ಸಾಮಾನ್ಯ. ಆದರೆ ದೂರದ ಲಂಡನ್ ನಲ್ಲಿ ಸಚಿವರೊಬ್ಬರು ಮಂತ್ರಿ ಸ್ಥಾನವನ್ನೇ ಕಳೆದುಕೊಂಡಿದ್ದಾರೆ. ಅದು ಕೂಡ ಆರೋಗ್ಯ ಸಚಿವರೇ ಈ ತಪ್ಪನ್ನು ಎಸಗಿದ್ದಾರೆ.

ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಿ ಸಹೋದ್ಯೋಗಿಗೆ ಚುಂಬಿಸಿದ ಬ್ರಿಟನ್ ಆರೋಗ್ಯ ಸಚಿವ ಮ್ಯಾಟ್ ಹಾನ್ ಹಾಕ್ ಅವರು ರಾಜೀನಾಮೆ ನೀಡಿದ್ದಾರೆ. ತಾನು ಚುಂಬಿಸಿರುವುದು ಕೊರೊನಾ ಮಾರ್ಗಸೂಚಿಯ ಉಲ್ಲಂಘನೆಯಾಗಿದೆ ಎಂದು ಹಾಕ್ ಕಾನ್ ಒಪ್ಪಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು