9:41 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚುನಾವಣಾ ಜಾಗೃತಿ: ಸ್ವೀಪ್ ನಿಂದ ಎಲೆಕ್ಷನ್ ಫೋಕಸ್ ಇ- ಪೇಪರ್ ಅನಾವರಣ

04/04/2023, 20:31

ಮಂಗಳೂರು(reporterkarnataka.com): ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಚುನಾವಣಾ ಜಾಗೃತಿ ಮೂಡಿಸಲು ಎಲೆಕ್ಷನ್ ಫೋಕಸ್ ಎಂಬ ಇ-ಪೇಪರನ್ನು ನಗರದ ಜಿಲ್ಲಾ ಪಂಚಾಯತ್ ನ ವಿಡಿಯೋ ಕಾನ್ಫರೆನ್ಸ್ ಹಾಲ್ ನಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ಮುಖ್ಯಸ್ಥರು, ಮಾದರಿ ನೀತಿ ಸಂಹಿತೆಯ ಜಿಲ್ಲಾ ನೋಡಲ್ ಅಧಿಕಾರಿಗಳು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಅನಾವರಣ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು