1:19 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಚುರುಕಾಗಲಿದೆ ಮುಂಗಾರು; ಮುಂದಿನ 4 ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

05/06/2022, 23:58

ಬೆಂಗಳೂರು(reporterkarnataka.com): ರಾಜ್ಯ ಕ್ಕೆ ಪ್ರವೇಶಿಸಿರುವ ಮುಂಗಾರು ಇನ್ನೂ ಚುರುಕಾಗುವ ಸಂಭವವಿದ್ದು, ಮುಂದಿನ 4 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮಳೆ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 5 ರಿಂದ 8ರ ವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು