8:19 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಸಿನಿಮಾ ಸಂಭಾಷಣೆಕಾರ ಗುರು ಕಶ್ಯಪ್ ವಿಧಿವಶ: ಹೃದಯಾಘಾತದಿಂದ ಸಾವು

14/09/2021, 11:55

ಬೆಂಗಳೂರು(reporterkarnataka.com):

ಸುರಸುಂದರಾಂಗ ಜಾಣ, ಪುಷ್ಪಕ ವಿಮಾನ ಸೇರಿದಂತೆ ಹಲವು ಸಿನಿಮಾಗಳಿಗೆ ಸಂಭಾಷಣೆಕಾರರಾಗಿದ್ದ ಗುರು ಕಶ್ಯಪ್ (45) ನಿಧನರಾಗಿದ್ದಾರೆ.

ಸೋಮವಾರ ರಾತ್ರಿ ಗುರುಕಶ್ಯಪ್ ಅವರಿಗೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು