ಇತ್ತೀಚಿನ ಸುದ್ದಿ
ಸಿವಿಲ್ ನ್ಯಾಯಾಧೀಶರ ಪರೀಕ್ಷೆ: ಮಂಗಳೂರಿನ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ಪ್ರಥಮ
15/01/2023, 07:39

ಮಂಗಳೂರು(reporter Karnataka.com): ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ
ಮಂಗಳೂರಿನ ಯುವ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ಅವರು ರಾಜ್ಯದಲ್ಲೇ ಪ್ರಥಮ ರ್ಯಾಂಕ್ ಪಡೆದಿದ್ದಾರೆ.
ಅವರು ಪಿ.ಪಿ.ಹೆಗ್ಡೆ ಅವರ ಬಳಿ ಕಿರಿಯ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ.