7:17 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕ್ಲಬ್ ಹೌಸ್‌ನ ಸಂಘದಂಗಳ ವೇದಿಕೆಯಲ್ಲಿ ಅ. 27  ‘ಮಾತೃ ಸಂಗಮ’ 

26/10/2021, 14:22

ಮಂಗಳೂರು(reporterkarnataka.com): ಕ್ಲಬ್ ಹೌಸ್‌ನ ಸಂಘದಂಗಳ ವೇದಿಕೆಯಲ್ಲಿ ಅ. 27 ರಂದು ಸಂಜೆ 7.30 ಕ್ಕೆ ‘ಮಾತೃ ಸಂಗಮ’ ಎಂಬ ವಿನೂತನ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮ‌ದಲ್ಲಿ ಶಾರದಾಶ್ರಮ ಚಳ್ಳಕೆರೆ ಅವರು ಆಶೀರ್ವಚನ ನೀಡಲಿದ್ದಾರೆ. ವಿಭು ಅಕಾಡೆಮಿ ಬೆಂಗಳೂರು ಇದರ ಮುಖ್ಯಸ್ಥರಾದ ಡಾ. ಆರತಿ ವಿ.ಬಿ. ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ನಟಿ, ನ್ಯಾಯವಾದಿ ಮಾಳವಿಕಾ ಅವಿನಾಶ್ ಅವರು ಪ್ರಸ್ತಾವನೆ ಮಾಡಲಿದ್ದಾರೆ.

ಕಾರ್ಯಕ್ರಮ‌ದಲ್ಲಿ ಕೇವಲ ಮಹಿಳೆಯರು ಮಾತ್ರವಲ್ಲ‌ದೆ ಪುರುಷರು ಸಹ ಭಾಗವಹಿಸಲಿದ್ದಾರೆ. ಕಾರ್ಯಕ್ರಮ‌ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು