1:38 AM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಸಿ. ಎಂ. ಇಬ್ರಾಹಿಂ ಜೆಡಿಎಸ್ ನಲ್ಲಿ ಲೆಕ್ಕಕ್ಕೇ ಇಲ್ಲ, ದೇವೇಗೌಡರೇ ಎಲ್ಲ: ಬಿಜೆಪಿ ನಾಯಕ ಆರ್. ಅಶೋಕ್

17/10/2023, 18:51

ಬೆಂಗಳೂರು(reporterkarnataka.com): ಜೆಡಿಎಸ್ ಅಂದರೆ ಅದು ದೇವೇಗೌಡರು. ಸಿಎಂ ಇಬ್ರಾಹಿಂ ಜೆಡಿಎಸ್ ನಲ್ಲಿ ಲೆಕ್ಕಕ್ಕೆ ಇಲ್ಲ ಎಂದು ಇಬ್ರಾಹಿಂ
ಅವರ ನಮ್ಮದೇ ಒರಿಜಿನಲ್ ಜೆಡಿಎಸ್ ಎಂಬ ಹೇಳಿಕೆಗೆ ಬಿಜೆಪಿ ನಾಯಕ, ಮಾಜಿ ಸಚಿವ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಜೆಡಿಎಸ್ ನಲ್ಲಿ ಸಿ.ಎಂ. ಇಬ್ರಾಹಿಂ ಅವರು ಬರೀ ನಾಮಕೇವಾಸ್ತೆ ಅಷ್ಟೇ. ಅವರ ಮಾತನ್ನು ಯಾರೂ ಕೇಳುವುದಿಲ್ಲ.

ಜೆಡಿಎಸ್ ಅಂದರೆ ಅದು ದೇವೇಗೌಡರು. ಇದು ಇಡೀ ದೇಶಕ್ಕೆ, ರಾಜ್ಯಕ್ಕೇ ಗೊತ್ತಿದೆ. ಸಿಎಂ ಇಬ್ರಾಹಿಂ ಜೆಡಿಎಸ್ ನಲ್ಲಿ ಲೆಕ್ಕಕ್ಕೇ ಇಲ್ಲದಿರುವಾಗ ಇಬ್ರಾಹಿಂ ಯಾರನ್ನೂ ಅಮಾನತು ಮಾಡಲು ಆಗುವುದಿಲ್ಲ. ಅಮಾನತು ಮಾಡಲು ಕಾರ್ಯಕಾರಿ ಸಮಿತಿ ಅನುಮತಿ ಬೇಕು. ಜೆಡಿಎಸ್ ಕಾರ್ಯಕಾರಿ ಸಮಿತಿ ಜೆಪಿ ಭವನದಲ್ಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು