10:06 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಸಿಎಂ ಕುರ್ಚಿ: ಬಿಜೆಪಿಯಿಂದ ಚಿಕ್ಕಮಗಳೂರಿನಲ್ಲಿ ಮ್ಯೂಸಿಕಲ್ ಚೇರ್ ವ್ಯಂಗ್ಯ ಪ್ರತಿಭಟನೆ

08/11/2023, 18:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸಿಎಂ ಕುರ್ಚಿ ವಿರುದ್ಧ ಬಿಜೆಪಿ ವ್ಯಂಗ್ಯ ಪ್ರತಿಭಟನೆ ನಡೆಯಿತು.


ಮ್ಯೂಸಿಕಲ್ ಚೇರ್ ನಡೆಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.ಸಿಎಂ ಕುರ್ಚಿ ಖಾಲಿ ಎಂದು ಮ್ಯೂಸಿಕಲ್ ಚೇರ್‌ ಆಟ ಆಡುವ ರೀತಿಯಲ್ಲಿ ಪಕ್ಷದ ಕಾರ್ಯಕರ್ತ್ಉ ವ್ಯಂಗ್ಯವಾಡಿದರು.
ಕುರ್ಚಿಗೆ ಸಿಎಂ ಕುರ್ಚಿ ಖಾಲಿ ಎಂದು ಬೋರ್ಡ್ ಹಾಕಿ ಮ್ಯೂಸಿಕಲ್ ಚೇರ್ ನಡೆಸಲಾಯಿತು.
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ
ಖರ್ಗೆ, ಸತೀಶ್ ಜಾರಕಿಹೊಳಿ ಮುಖವಾಡ ತೊಟ್ಟು ಮ್ಯೂಸಿಕಲ್ ಚೇರ್ ನಡೆಸಲಾಯಿತು. ಒಬ್ಬರು ಕೂತಾಗ ಉಳಿದ ಮೂವರು ಚೇರ್ ಎಳೆಯುವಂತೆ ವ್ಯಂಗ್ಯವಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು