12:33 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪತ್ರ: 50 ಸಾವಿರ ಸಿಲಿಂಡರ್ ಬೇಡಿಕೆ ಬಗ್ಗೆ ಪ್ರಸ್ತಾಪ

20/03/2026, 23:05

ಬೆಂಗಳೂರು(reporterkarnataka.com): ದೇಶದಲ್ಲಿ ಸಿಲಿಂಡರ್ ಅಭಾವದ ಸರಣಿ ಸಮಸ್ಯೆ ಮುಂದುವರೆದಿದೆ. ಇತ್ತ ಕರ್ನಾಟಕದಲ್ಲೂ ಎಲ್​​​ಪಿಜಿಗಾಗಿ ಹೋಟೆಲ್ ಮಾಲೀಕರು ನಿತ್ಯ ಪರದಾಡುತ್ತಿದ್ದಾರೆ. ಒಂದ್ಕಡೆ ಗೃಹಬಳಕೆ ಸಿಲಿಂಡರ್ ಪಡೆಯಲು ಜನರು ಮುಗಿಬಿದ್ದರೆ, ಮತ್ತೊಂದ್ಕಡೆ ವಾಣಿಜ್ಯ ಸಿಲಿಂಡರ್ ಇಲ್ಲದೆ ಹಲವು ಉದ್ಯಮಗಳು ಬಂದ್ ಆಗುತ್ತಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ.

*ಕೇಂದ್ರ ಸಚಿವ ಹರ್ದೀಪ್ ಸಿಂಗ್​ಗೆ ಸಿಎಂ ಪತ್ರ*
ಸಿಎಂ ಸಿದ್ದರಾಮಯ್ಯ ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಪತ್ರವೊಂದನ್ನ ಬರೆದಿದ್ದರು. ಈಗ ಸಿಲಿಂಡರ್ ಸಮಸ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೊಂದು ಪತ್ರ ಬರೆದಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್​ಗೆ ಬರೆದ ಪತ್ರದಲ್ಲಿ ರಾಜ್ಯದ ಸಿಲಿಂಡರ್​ಗಳ ಅಭಾವದ ಬಗ್ಗೆ ಉಲ್ಲೇಖಿಸಿದ್ದಾರೆ. 50 ಸಾವಿರ ಸಿಲಿಂಡರ್​ಗಳು ಬೇಕು. ಭಾರತಕ್ಕೆ ಬಂದಿರುವ ತೈಲ ಹಡಗುಗಳ ತೈಲವನ್ನ ಸಮರ್ಪಕವಾಗಿ ಹಂಚಿಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು