4:26 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

20/11/2025, 21:16

ಹಾಸನ(reporterkarnataka.com): ಕಂದಾಯ ಹಾಗೂ ಹಾಸನ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಗುರುವಾರ ವಿಕಾಸಸೌಧದ ಕಚೇರಿಯಲ್ಲಿ ನಡೆದ ಹಾಸನ ಜಿಲ್ಲೆಯ ಸಂಸದರು-ಶಾಸಕರ ಜೊತೆಗಿನ ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ಅಂಶಗಳು.


* ಡಿಸೆಂಬರ್ 6ರಂದು ಹಾಸನದಲ್ಲಿ ಸಿಎಂ ಕಾರ್ಯಕ್ರಮ.
* ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ.
* ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿರುವ ಮುಖ್ಯಮಂತ್ರಿಗಳು.
* ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆಯುವುದು.
* ಈ ಬಗ್ಗೆ ಇಂದು ಹಾಸನ ಜಿಲ್ಲಾ ಜನಪ್ರತಿನಿಧಿಗಳ ಜೊತೆ ಸಚಿವ ಕೃಷ್ಣ ಬೈರೇಗೌಡರು ಸಭೆ.
* ಇದಲ್ಲದೆ ಮುಂದಿನ ವರ್ಷ ಹಾಸನಾಂಭ ದೇವಾಲಯಕ್ಕೆ ಮತ್ತಷ್ಟು ಹೆಚ್ಚಿನ ಜನರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡವ ಬಗ್ಗೆಯೂ ಚರ್ಚೆ.
* ಜನರ ದರ್ಶನಕ್ಕೆ ಸಹಾಯವಾಗುವಂತೆ ಅಗತ್ಯ ಎಲ್ಲಾ ಕ್ರಮಗಳ ಬಗ್ಗೆ ಈಗಿನಿಂದಲೇ ನಿಗಾ ವಹಿಸುವುದು
* ಇದರ ಜೊತೆಗೆ ಹಾಸನ ಜಿಲ್ಲೆಯ ವಿವಿಧ ಅಭಿವೃದ್ಧಿ ವಿಚಾರಗಳಿಗೆ ಸಂಬಂಧಿಸಿಯೂ ಮಹತ್ವದ ಚರ್ಚೆ.

ಇತ್ತೀಚಿನ ಸುದ್ದಿ

ಜಾಹೀರಾತು