1:15 PM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕೋಚಿಂಗ್ ಸೆಂಟರ್ ಗಳಿಗೆ ನೋಂದಣಿ ಕಡ್ಡಾಯ: 25 ಸಾವಿರ ರೂ. ನೋಂದಣಿ ಶುಲ್ಕ

26/05/2023, 18:24

ಮಂಗಳೂರು(reporterkarnataka.com):- ಕರ್ನಾಟಕ ಟ್ಯುಟೋರಿಯಲ್ ಇನ್ಸ್ಟಿಟ್ಯೂಷನ್ಸ್ (ನೋಂದಣಿ ಮತ್ತು ನಿಯಂತ್ರಣ) ನಿಯಮಗಳು 2001ರಡಿ ಕೋಚಿಂಗ್ ಸೆಂಟರ್‍ ಗಳನ್ನು ನೋಂದಾಯಿಸಿಕೊಳ್ಳುವ ಮತ್ತು ಕೋಚಿಂಗ್ ಸೆಂಟರ್‍ ಗಳನ್ನು ನಡೆಸುತ್ತಿರುವ ಹಾಗೂ ನಡೆಸಲು ಉದ್ದೇಶಿಸಿದ ಸಂಸ್ಥೆಗಳು ಕೋಚಿಂಗ್ ಸೆಂಟರ್ ತೆರೆಯಲು ನೋಂದಣಿ ಶುಲ್ಕ 25,000 ರೂ. ಗಳನ್ನು ನಿಯಮದಂತೆ ಪಾವತಿಸಬೇಕು.
ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಚೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ ರಥಬೀದಿ, ಮಂಗಳೂರು ಇಲ್ಲಿಗೆ ಸಂಪರ್ಕಿಸಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು