4:52 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕಾಫಿನಾಡ ಬಯಲು ಸೀಮೆಯಲ್ಲಿ ಭಾರಿ ಮಳೆ ಅಬ್ಬರ: ತರೀಕೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ 2 ಅಡಿ ನೀರು; ವಾಹನ ಸಂಚಾರಕ್ಕೆ ತೊಂದರೆ

17/05/2022, 07:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಬಯಲು ಸೀಮೆ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದ್ದು,ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದೆ.

ತರೀಕೆರೆ  ಪಟ್ಟಣದ ರಸ್ತೆಗಳು ನೀರಿನಿಂದ ಮುಳುಗಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ 2 ಅಡಿಗಳಷ್ಟು ಮಳೆ ನೀರು ನಿಂತಿವೆ.

ಸಾರ್ವಜನಿಕರು ಹಾಗೂ ವಾಹನ ಸವಾರ ಇದರಿಂದ ಸಂಕಷ್ಟ ಎದುರಿಸುವಂತಾಗಿದೆ.


ತರೀಕೆರೆಯ ಬಿ.ಹೆಚ್.ರಸ್ತೆ ಸಂಪೂರ್ಣ ನೀರಿನಿಂದ ಜಲಾವೃತವಾಗಿದೆ. ಶಿವಮೊಗ್ಗ – ಬೆಂಗಳೂರು ಮಾರ್ಗದ ರಾ.ಹೆ. 206 ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು