4:51 PM Friday6 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಮುಂದುವರಿದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರ ನಿಷೇಧ ಕೂಗು: ಅಲ್ಲಲ್ಲಿ ಬ್ಯಾನರ್ ಗಳು

25/03/2022, 09:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರದ ನಿಷೇಧದ ಕೂಗು ಮುಂದುವರಿದಿದೆ. ಇದೀಗ ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದ

ಆದಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ರಥೋತ್ಸವಕ್ಕೆ ನಿಷೇಧದ ಕೂಗು ಕೇಳಿಬರುತ್ತಿದೆ.

ವ್ಯಾಪಾರ ವಹಿವಾಟು‌ ನಡೆಸುವುದಿಲ್ಲ, ವ್ಯಾಪಾರ ನಡೆಸಲು ಬಿಡುವುದಿಲ್ಲ ಎಂಬ  ಫ್ಲೆಕ್ಸ್ ದೇವಸ್ಥಾನದ ಬಳಿ ರಾರಾಜಿಸುತ್ತಿದೆ.


ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದ ಸುಬ್ರಮಣ್ಯ ಸ್ವಾಮಿ ದೇವಸ್ಥಾನಲ್ಲಿ ಇದೇ ಭಾನುವಾರ ರಥೋತ್ಸವ‌‌ ನಡೆಯಲಿದೆ. ಮಲೆನಾಡ ಪ್ರಸಿದ್ಧ ದೇವಾಲಯಗಳಲ್ಲಿ ಆದಿ ಸುಬ್ರಮಣ್ಯ ದೇವಸ್ಥಾನ ಒಂದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು