1:40 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಖಾಕಿ ದರ್ಪ: ಮನೆ ಬಾಗಿಲು ಮುರಿದು 3 ಮಹಿಳೆಯರು ಸಹಿತ 7 ಮಂದಿಯ ಎಳೆದೊಯ್ದ ಪೊಲೀಸರು

15/11/2021, 11:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಮನೆಯೊಂದಕ್ಕೆ ನುಗ್ಗಿದ ಪೊಲೀಸರು ಅಪ್ರಾಪ್ತ ಬಾಲಕ, ಮೂವರು ಮಹಿಳೆಯರು ಸೇರಿದಂತೆ 7 ಮಂದಿಯನ್ನು ಎಳೆದೊಯ್ದ ಘಟನೆ ನಡೆದಿದೆ.

ಮನೆ ಬಾಗಿಲು, ಹೆಂಚು ಮುರಿದು ಒಳಗೆ ನುಗ್ಗಿರುವ ಪೊಲೀಸರು ಈ ಕೃತ್ಯ ಎಸಗಿದ್ದಾರೆ ಎಂದು ದೂರಲಾಗಿದೆ.

ಕಡೂರು ಪಿಎಸೈ ರಮ್ಯಾ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಬಾರ್ ವಿರುದ್ಧ ಹಳ್ಳಿಯ ಜನರು ಇತ್ತೀಚೆಗೆ ಪ್ರತಿಭಟಿಸಿದ್ದರು.

ಬಾರ್ ವಿರುದ್ಧ ಠಾಣೆ ಮುಂದೆ ಗ್ರಾಮಸ್ಥರು ಪ್ರತಿಭಟಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು