5:54 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಕಾಫಿನಾಡಲ್ಲಿ ಮಿತಿ ಮೀರಿದ ಕಾಡಾನೆ ಹಾವಳಿ: ಚಿಕ್ಕಮಗಳೂರು ನಗರದಂಚಿನಲ್ಲೇ ಬೀಡುಬಿಟ್ಟ ಕಾಡಾನೆ ಹಿಂಡು; ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ

17/11/2023, 10:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಮಿತಿ ಮೀರಿದ ಕಾಡಾನೆ ಹಾವಳಿ ಶುರುವಾಗಿದ್ದು,ಚಿಕ್ಕಮಗಳೂರು ನಗರದಂಚಿನ ನಲ್ಲೂರು ಗ್ರಾಮದಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದೆ.
ಸ್ಥಳದಲ್ಲಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.


ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದೊಂದು ತಿಂಗಳಿಂದ ಚಿಕ್ಕಮಗಳೂರು ನಗರದ ಅಂಚಿನಲ್ಲೇ ಕಾಡಾನೆ ಹಿಂಡು ಸುತ್ತಾಡುತ್ತಿವೆ.
ನಲ್ಲೂರು, ಮತ್ತಾವರದಲ್ಲೇ ಕಾಡಾನೆಗಳು ಬೀಡು ಬಿಟ್ಟಿವೆ.

ಇತ್ತೀಚಿನ ಸುದ್ದಿ

ಜಾಹೀರಾತು