3:52 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ವಿರುದ್ಧ ಬಿಜೆಪಿ ಫೋಸ್ಟರ್ ಅಭಿಯಾನ: ಪಂಚ ಗ್ಯಾರಂಟಿ ಬಗ್ಗೆ ವ್ಯಂಗ್ಯ-ಆಕ್ರೋಶ

18/11/2023, 12:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ವಿರುದ್ಧ ಕಾಫಿನಾಡಲ್ಲಿ ಫೋಸ್ಟರ್ ಅಭಿಯಾನವನ್ನು ಬಿಜೆಪಿ ಆರಂಭಿಸಿದೆ. ಸಿಎಂ ಸಿದ್ದು ವಿರುದ್ಧ ಶ್ಯಾಡೋ ಸಿಎಂ ಪೋಸ್ಟರ್ ಹಚ್ಚಲಾಗಿದೆ.
ಚಿಕ್ಕಮಗಳೂರಿನ ತಾಲೂಕು ಆಫೀಸ್, ಮೆಸ್ಕಾಂ ಕಚೇರಿ, ತಾಲೂಕು ಪಂಚಾಯಿತಿ, ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಹಚ್ಚಿ
ಅಭಿಯಾನ ಪ್ರಾರಂಭಿಸಲಾಗಿದೆ.
ಚಿಕ್ಕಮಗಳೂರು ನಗರದಲ್ಲಿ ಅಲ್ಲಲ್ಲಿ ಪೋಸ್ಟರ್ ಅಭಿಯಾನ ಬಿಜೆಪಿ ನಡೆಸುತ್ತಿದೆ. ವ್ಯಂಗ್ಯ ಚಿತ್ರದ ಮೂಲಕವೂ ಸರ್ಕಾರದ ವಿರುದ್ಧ ವ್ಯಂಗ್ಯ ಮಾಡಲಾಗಿದೆ.


ರಾಜ್ಯವನ್ನ ಕತ್ತಲೆಗೆ ದೂಡಿ ಇಂಧನ ಸಚಿವರು ನಾಪತ್ತೆ ಎಂದು ಪೋಸ್ಟರ್ ರಾರಾಜಿಸುತ್ತಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದಾರೆ.
ಈ ತಿಂಗಳ ಕಪ್ಪ ಎಲ್ಲಿ ಎಂದು ಪ್ರಶ್ನೆ ಕೇಳಿವ ಸೋನಿಯಾ ಗಾಂಧಿ ಅವರ ಫೋಸ್ಟರ್ ಕೂಡ ಇದೆ.ಈಗ ತಾನೇ ವಿದ್ಯುತ್ ಬಿಲ್ ಹೆಚ್ಚಳವಾಗಿದೆ… ಇರೀ ಮೇಮ್ ಎನ್ನುತ್ತಿರೋ ಇಂಧನ ಸಚಿವರು ಫೋಸ್ಟರ್ ನಲ್ಲಿ ಕಾಣುತ್ತಿದ್ದಾರೆ. ಸರ್ಕಾರದ ಪಂಚ ಗ್ಯಾರಂಟಿಗಳ ವಿರುದ್ಧ ವ್ಯಂಗ್ಯ-ಆಕ್ರೋಶವನ್ನು ಫೋಸ್ಟರ್ ಮೂಲಕ ಬಿಂಬಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು