ಇತ್ತೀಚಿನ ಸುದ್ದಿ
ಕಾಫಿನಾಡಿನಲ್ಲಿ ವರ್ಷದ ಮೊದಲ ಮಳೆ ಸಿಂಚನ: ಕಳಸ, ಹೊರನಾಡು, ಬಲಿಗೆಯಲ್ಲಿ ತಂಪೆರಚಿದ ವರುಣದೇವ
14/03/2023, 23:29
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಬಿಸಿಲಿನಿಂದ ತತ್ತರಿಸಿದ್ದ ಮಲೆನಾಡಿಗೆ ವರುಣದೇವ ತಂಪೆರಚಿದ್ದಾನೆ.
ಕಳಸ ತಾಲೂಕಿನ ಹೊರನಾಡು ಸುತ್ತಮುತ್ತ ಮಧ್ಯಾಹ್ನದ ನಂತರ ಮಳೆಯಾಗಿದೆ.









ಬಲಿಗೆ, ಹೊರನಾಡು, ಕಳಸ, ಹೊನ್ನೆ ಕಾಡು ಮುನ್ನುರ್ ಪಾಲ್, ಹಳುವಳ್ಳಿಯಲ್ಲಿ ಮಳೆ ಬಿದ್ದಿದೆ.
ಮಳೆಯಿಂದ ಮಲೆನಾಡಿಗರಲ್ಲಿ ಸಂತಸ ಉಂಟಾಗಿದೆ. ನಾಳೆ ಮಳೆಗಾಗಿ ಕಳಸೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಗೆ ಭಕ್ತರು ಮುಂದಾಗಿದ್ದರು. ಪೂಜೆಗೂ ಮುನ್ನ ವರ್ಷದ ಮೊದಲ ವರುಣ ಸಿಂಚನಾಗಿದೆ.














