5:12 PM Friday14 - August 2026
ಬ್ರೇಕಿಂಗ್ ನ್ಯೂಸ್
ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಇತ್ತೀಚಿನ ಸುದ್ದಿ

ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ ಮೋಟಮ್ಮ ವಿರುದ್ಧ ಆರೋಪ

16/07/2026, 10:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕಾಂಗ್ರೆಸ್ ನಲ್ಲಿ ಕೋಲ್ಡ್ ವಾರ್ ಮುಂದುವರಿದಿದ್ದು, ಇದೀಗ ಅದು ಮೂಡಿಗೆರೆಯಿಂದ ಚಿಕ್ಕಮಗಳೂರಿಗೆ ಶಿಫ್ಟ್ ಆಗಿದೆ.
ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ನಾಯಕರ ಮೀಟಿಂಗ್ ನಡೆದಿದೆ. ಮಾಜಿ ಶಾಸಕ ಕುಮಾರಸ್ವಾಮಿ, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ನೇತೃತ್ವದಲ್ಲಿ ಈ ಸಭೆ ಜರುಗಿದೆ.
ಮೂಡಿಗೆರೆ ತಾಲೂಕಿನ 50ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರಿಂದ ಸಭೆಯಲ್ಲಿ ಹಾಜರಾಗಿದ್ದಾರೆ. ಶಾಸಕಿ ನಯನ ಮೋಟಮ್ಮ ಅವರು ಹಿರಿಯ ಮುಖಂಡರ ಕಡೆಗಣನೆ ಮಾಡುತ್ತಿದ್ದಾರೆ ಎಂಬ ಆರೋಪ ಸಭೆಯಲ್ಲಿ ಕೇಳಿ ಬಂದಿದೆ.
ಹಿರಿಯರನ್ನ ಕಡೆಗಣಿಸಿ ಏಕಪಕ್ಷೀಯ ನಿರ್ಧಾರವನ್ನು ಶಾಸಕರು ಕೈಗೊಳ್ಳುತ್ತಿದ್ದಾರೆ ಎಂದು ದೂರಲಾಗಿದೆ.
ಮೂಡಿಗೆರೆಯಲ್ಲಿ ಕಳೆದೊಂದು ತಿಂಗಳಿಂದ ಪಕ್ಷದೊಳಗೆ ನಿರಂತರ ಶೀತಲ ಸಮರ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು