8:14 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

ಕಾಲೇಜ್ ಕ್ಯಾಂಪಸ್ ನಲ್ಲಿ ಭಯದ ವಾತಾವರಣ: ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ ಯು.ಟಿ.ಖಾದರ್

09/02/2022, 00:10

ಮಂಗಳೂರು( reporterkarnataka.com): ಕಾಲೇಜ್ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿಯರಿಗೆ ಮಾನಸಿಕ ಕಿರುಕುಳ ನೀಡುವವರ ವಿರುದ್ಧ ಸರಕಾರ ಕೂಡಲೇ ಕೈಗೊಳ್ಳಬೇಕು, ಕ್ಯಾಂಪಸ್ ನಲ್ಲಿ ದಬ್ಬಾಳಿಕೆ ಮೂಲಕ ಭಯದ ವಾತಾವರಣ ಸೃಷ್ಟಿಸುವವರಿಗೆ ಕಡಿವಾಣ ಹಾಕಬೇಕು. ಸರಕಾರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಪರಿಸ್ಥಿತಿ ಹತೋಟಿಗೆ ತರಬೇಕು.ಅಲ್ಲದೆ ದಿನೇ ದಿನೇ ಕಾಡಿಚ್ಚಿನಂತೆ ಹಬ್ಬುತ್ತಿರುವ ಈ ಘಟನೆಗಳ ಹಿಂದಿರುವ ಅಸಲಿ ಮುಖಗಳನ್ನು ತನಿಖೆ ಮಾಡಿ ಬಯಗೆಳೆಯಬೇಕು ಎಂಬುದು ನನ್ನ ಹತ್ತೊಕ್ಕಾಯ ಎಂದು ಮಾಜಿ ಸಚಿವ ,ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್  ಅವರು ಟ್ವಿಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು