4:50 PM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲ ಒಳ ರಸ್ತೆಗಳ ಕಾಂಕ್ರಿಟೀಕರಣ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

12/03/2025, 15:34

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 20ನೇ ತಿರುವೈಲು ಮೆಂಡೋನ್ಸಾ ಗಾರ್ಡನ್ ನ ಎಲ್ಲಾ ಒಳ ರಸ್ತೆಗಳ ಕಾಂಕ್ರಿಟೀಕರಣ, ಒಳ ಚರಂಡಿ ವ್ಯವಸ್ಥೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿಯಿಂದ ( ಅಂದಾಜು ವೆಚ್ಚ 85 ಲಕ್ಷ ರೂಪಾಯಿ ) ನಡೆಸಲಾಯಿತು. ಈ ರಸ್ತೆಯ ಉದ್ಘಾಟನೆಯನ್ನು ನಮ್ಮ ನೆಚ್ಚಿನ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು.


ಈ ಸಂದರ್ಭ ಮಹಾನಗರ ಪಾಲಿಕೆ ಸದಸ್ಯರಾದ ಹೇಮಲತಾ ರಘು ಸಾಲಿಯಾನ್, ಭಾಸ್ಕರ್ ಕೆ, ಜೇಮ್ಸ್ ಮೆಂಡೋನ್ಸಾ, ರೋಹನ್ ಪಿರೇರಾ ಹಾಗೂ ಭಾರತೀಯ ಜನತಾ ಪಾರ್ಟಿಯ ಅನಿಲ್ ಕುಮಾರ್ ರೈ, ವಾರ್ಡ್ ಅಧ್ಯಕ್ಷರಾದ ರವಿರಾಜ್, ಬೂತ್ ಅಧ್ಯಕ್ಷರುಗಳಾದ ಚರಣ್ ರಾಜ್, ಗುರುಪ್ರಸಾದ್, ಸತೀಶ್, ಪ್ರಣಮ್ ಶೆಟ್ಟಿ, ಹರೀಶ್, ಶೇಖರ, ಗಣೇಶ್, ಚೇತನ್, ಕಿಶೋರ್ ಕುಮಾರ್, ಹರೀಶ್ ದಿವ್ಯಜೋತಿ, ಸುರೇಂದ್ರ ಬಂಗೇರ, ಧನಂಜಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು