12:57 PM Saturday10 - October 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ…

ಇತ್ತೀಚಿನ ಸುದ್ದಿ

ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ ಉದ್ಯಮಿ?

30/01/2026, 21:18

ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿ ಪ್ರತಿಷ್ಠಿತ ಉದ್ಯಮಿ, ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಶುಕ್ರವಾರ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಿ.ಜೆ. ರಾಯ್‌ ಅವರು ತನ್ನ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸಿಬ್ಬಂದಿಗಳು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಆಸ್ಪತ್ರೆ ಸೇರುವ ಮುನ್ನವೇ ಅವರು ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.
ಕಾನ್ಫಿಡೆಂಟ್‌ ಗ್ರೂಪ್‌ ನ ಕಚೇರಿಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಮೂಟೆಗಟ್ಟಲೆ ದಾಖಲೆಗಳನ್ನ ಐಟಿ ಅಧಿಕಾರಿಗಳು ಒಯ್ದಿದ್ದರು.
ಸಿ.ಜೆ. ರಾಯ್‌ ಅವರು ಗನಚುಂಬಿ ಕಟ್ಟಡಗಳು, ಐಷಾರಾಮಿ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳಿಗೆ ಪ್ರಸಿದ್ಧರಾಗಿದ್ದರು. ಬಿಗ್ ಬಾಸ್ ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವ ಬಹುಮಾನಗಳನ್ನು ನೀಡುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು