ಇತ್ತೀಚಿನ ಸುದ್ದಿ
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್’ಗೆ ‘ಜ್ಞಾನ ಭಂಡಾರ’ದ ಉಡುಗೊರೆ ನೀಡಿದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ
04/04/2024, 02:17
ಮಂಗಳೂರು(reporterkarnataka.com): ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಆಶೀರ್ವಾದ ಪಡೆದರು.
ಇದೇ ಸಂದರ್ಭ ಸ್ವಾಮೀಜಿ ಅವರು ಪದ್ಮರಾಜ್ ಅವರನ್ನು ಸನ್ಮಾನಿಸಿ, ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.
ಕಿರಣ್ ಬುಡ್ಲೆಗುತ್ತು, ಗಿರೀಶ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.