5:23 PM Friday6 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಪಾಂಡವರಕಲ್ಲು ಚುನಾವಣಾ ಕಚೇರಿ ಉದ್ಘಾಟಿಸಿ ಮಾಜಿ ಸಚಿವ ರೈ

17/04/2023, 16:50

ಬಂಟ್ವಾಳ(reporterkarnataka.com): ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನೀಡಿದರು. ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು ಜಂಕ್ಷನ್ ನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಕೆಪಿಸಿಸಿ ಸದಸ್ಯ ಪಿಯೂಸ್ ರಾಡ್ರಿಗಸ್, ಜಿಪಂ ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಪಕ್ಷದ ಪ್ರಮುಖರುಗಳಾದ ಸುಧಾಕರ್ ಶೆಣೈ, ಮಾಯಿಲಪ್ಪ ಸಾಲ್ಯಾನ್, ಪಿ. ಎ. ರಹೀಮ್, ಮೋನಪ್ಪ ಪೂಜಾರಿ, ಸಂಪತ್ ಕುಮಾರ್ ಶೆಟ್ಟಿ, ಜಾನ್, ಅಸ್ಲಾಂ ಆಜೀಜ್, ರಕ್ಷಿತಾ, ಡೀಕಯ್ಯ ಬಂಗೇರ, ಜಯ ಬಂಗೇರ, ಸದಾಶಿವ ಬಂಗೇರ, ವಸಂತ ಮಿತ್ತೊಟ್ಟು, ರಾಮಚಂದ್ರ ಪೂಜಾರಿ, ಬಾಬು ಪೂಜಾರಿ, ಅಬ್ದುಲ್ಲಾ, ಪುಷ್ಪಲತಾ ಮೋಹನ್, ಸದಾನಂದ ಶೆಟ್ಟಿ, ಬಾಲಕೃಷ್ಣ ಅಂಚನ್, ಆನಂದ ಪೂಜಾರಿ ಕರ್ಲ, ವಿಠಲ ಕರ್ಲ ಉಮೇಶ್ ಬೋಳಂತ್ತೂರು, ಬಾಲಕೃಷ್ಣ ಪ್ರಭು, ಪದ್ಮನಾಭ ಸಾಮಂತ್,ವಿಕ್ಟರ್ ದೈಕಿನಕಟ್ಟೆ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು