1:10 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ರಾಹುಲ್ ಗಾಂಧಿ ಮತದಾನ

25/09/2022, 23:11

ಬೆಂಗಳೂರು(reporterkarnataka.com): ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಇದೇ ಅಕ್ಟೋಬರ್ 11 ರಂದು ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಬೆಂಗಳೂರಿನಲ್ಲೇ ಮತದಾನ ಮಾಡಲಿದ್ದಾರೆ. 

ಕರ್ನಾಟಕದಲ್ಲಿ ಭಾರತ್ ಜೋಡೊ ಯಾತ್ರೆ ನಡೆಸಲಿರುವ ರಾಹುಲ್ ಅ .11 ಮತದಾನಕ್ಕಾಗಿ ದೆಹಲಿಗೆ ಹೋಗುವ ಬದಲು ಬೆಂಗಳೂರಿನ ಕೆಪಿಸಿಸಿ ಕಚೇರಿಯ ಮತಗಟ್ಟೆಯಲ್ಲೇ ಮತದಾನ ಮಾಡಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮತಗಟ್ಟೆ ಸ್ಥಾಪಿಸುವ ಹಾಗೂ ರಾಹುಲ್ ಗಾಂಧಿ ಅವರ ಮತದಾನಕ್ಕೆ ಪೂರಕವಾದಂತಹ ವ್ಯವಸ್ಥೆ ರೂಪಿಸುವ ಬಗ್ಗೆ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸಭೆ ಸಹ ಮಾಡಲಾಗಿದೆ. ಅಕ್ಟೋಬರ್ 11ಕ್ಕೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ಕ್ಕೆ ಮತ ಎಣಿಕೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು