11:59 PM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ

07/05/2022, 21:27

ಉಡುಪಿ(reporterkarnataka.com): ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಪ್ರಮೋದ್ ಅವರು ಬಿಜೆಪಿ ಸೇರಿದರು.

ಪ್ರಮೋದ್ ತನ್ನ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಿದ್ದಾರೆ. ಉಡುಪಿ ಕಾಂಗ್ರೆಸ್ ನಲ್ಲಿ ತಾನು ಮುಂದುವರಿಯುವ ವಾತಾವರಣ ಇಲ್ಲ. ನನ್ನನ್ನು ಇತ್ತೀಚೆಗೆ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ನೇಮಿಸಿರುವುದಕ್ಕೆ ಧನ್ಯವಾದಗಳು ಎಂದು ಅವರು ತನ್ನ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು