1:16 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ಹೈಕಮಾಂಡ್: ಇಂದು ಸಂಜೆ ರಾಜಭವನದಲ್ಲಿ ಪ್ರಮಾಣ ವಚನ

03/08/2026, 11:42

ಬೆಂಗಳೂರು(reporterkarnataka.com): ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ನೂತನ ಸಚಿವ ಸ್ಥಾನ ಪಟ್ಟಿ ಬಿಡುಗಡೆ ಮಾಡಿದ್ದು, ಇಂದು ಸಂಜೆ 4 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ‌ ಸ್ವೀಕಾರ ಸಮಾರಂಭ ನಡೆಯಲಿದೆ.

*ಯಾರೆಲ್ಲ ಸಚಿವರು?*
ಲಕ್ಷ್ಮಣ ಸವದಿ(ಅಥಣಿ)
ಮಾಗಡಿ ಬಾಲಕೃಷ್ಣ(ಮಾಗಡಿ)
ವಿಜಯಾನಂದ ಕಾಶಪ್ಪನವರ್(ಹುನಗುಂದ)
ಶಿವರಾಜ್ ತಂಗಡಗಿ( ಕನಕಗಿರಿ)
ಎಸ್.ಎಸ್.ಮಲ್ಲಿಕಾರ್ಜುನ(ದಾವಣಗೆರೆ ಉತ್ತರ)
ಪುಟ್ಟರಂಗಶೆಟ್ಟಿ(ಚಾಮರಾಜನಗರ)
ಸಂತೋಷ್ ಲಾಡ್(ಕಲಘಟಗಿ)
ಡಾ.ಅಜಯ್ ಸಿಂಗ್(ಜೇವರ್ಗಿ)
ಗಾಯತ್ರಿ ಶಾಂತೇಗೌಡ(ಮೇಲ್ಮನೆ ಸದಸ್ಯೆ)
ರಿಜ್ವಾನ್ ಅರ್ಷದ್(ಶಿವಾಜಿಇ)
ಜಮೀರ್ ಅಹ್ಮದ್ ಖಾನ್(ಚಾಮರಾಜಪೇಟೆ)
ರುದ್ರಪ್ಪ ಲಮ್ಹಾಣಿ
ಶಿವಲಿಂಗೇಗೌಡ(ಅರಸೀಕೆರೆ)
ಚೆಲುವರಾಯಸ್ವಾಮಿ(ನಾಗಮಂಗಲ)
ಬಸವರಾಜ ರಾಯರೆಡ್ಡಿ(ಯಲಬುರ್ಗಾ)
ಟಿ.ರಘುಮೂರ್ತಿ(ಚಳ್ಳಕೆರೆ)
ಬಿ.ನಾಗೇಂದ್ರ(ಬಳ್ಳಾರಿ ಗ್ರಾಮೀಣ)
ಮಂಕಾಳು ವೈದ್ಯ
ಬಸವಂತಪ್ಪ(ಮಾಯಕೊಂಡ)
ಮಧು ಬಂಗಾರಪ್ಪ (ಸೊರಬ)

ಇತ್ತೀಚಿನ ಸುದ್ದಿ

ಜಾಹೀರಾತು