9:59 PM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಯಾವುದೇ ಗಲಾಟೆ ನಡೆದಿಲ್ಲ: ಮಾಜಿ ಸಚಿವ ರಮಾನಾಥ ರೈ ಸ್ಪಷ್ಟನೆ

18/01/2022, 21:34

ಮಂಗಳೂರು(reporterkarnataka.com): ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಯಾವುದೇ ಗಲಾಟೆ, ವಾಗ್ವಾದ ನಡೆದಿಲ್ಲ ಎಂದು ಮಾಜಿ ಸಚಿವರಾದ ಬಿ. ರಮಾನಾಥ ರೈ ಹಾಗೂ ಯು.ಟಿ.ಖಾದರ್ ಹೇಳಿದರು.

ಕಾಂಗ್ರೆಸ್ ಕಚೇರಿ ಹೊರಗಡೆ ಮಂಗಳವಾರ ಮಾಧ್ಯಮ ಜತೆ ಮಾತನಾಡಿದ ರಮಾನಾಥ ರೈ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಮಾಡಿದ ಅವಮಾನದ ಕುರಿತು ಯಾವ ರೀತಿ ಪ್ರತಿಭಟನೆ ನಡೆಸಬೇಕು ಎನ್ನುವ ಕುರಿತು ಚರ್ಚೆ ಮಾಡಲಾಯಿತು. ಅದರಲ್ಲಿ ಕೆಲವು ಭಿನ್ನಾಭಿಪ್ರಾಯಗಳು ವ್ಯಕ್ತವಾದವು. ಎಗ್ರೆಸಿಯು ಆಗಿ ಪ್ರತಿಭಟನೆ ನಡೆಸುವ ಬಗ್ಗೆ ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದರು ಅಷ್ಟೇ ಎಂದರು.

ಮಾಜಿ ಸಚಿವ ಖಾದರ್ ಮಾತನಾಡಿ, ಸಭೆಯಲ್ಲಿ ಯಾವುದೇ ಗಲಾಟೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು