8:25 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಮೊದಲ ಹಂತದ ಪಟ್ಟಿ ಸಿದ್ಧ; 170 ಕ್ಷೇತ್ರಗಳ ಟಿಕೆಟ್ ರೆಡಿ: ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್

10/03/2023, 10:01

ಬೆಂಗಳೂರು(reporterkarnataka.com): ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ 170 ಕ್ಷೇತ್ರಗಳ ಟಿಕೆಟ್ ಅಂತಿಮಗೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಪಕ್ಷದಲ್ಲಿ ಟಿಕೆಟ್​ ಹಂಚಿಕೆ ಪ್ರಕ್ರಿಯೆ ಭರದಿಂದ ಸಾಗಿದೆ. ಬುಧವಾರ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ​ ಸಿದ್ಧಗೊಂಡಿದೆ ಎಂದು ಸುದ್ದಿಗಾರರ ಜತೆ ಮಾತನಾಡಿದ ಅವರು ನುಡಿದರು.

170 ಕ್ಷೇತ್ರಗಳ ಟಿಕೆಟ್​ ಈಗಾಗಲೇ ಅಂತಿಮಗೊಂಡಿದ್ದು, ಇನ್ನು 50 ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಯಬೇಕಿದೆ. ಬಳಿಕ ನವದೆಹಲಿಗೆ ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಅಭ್ಯರ್ಥಿಗಳ ಪಟ್ಟಿ ರವಾನೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಎಲ್ಲ ಕ್ಷೇತ್ರಗಳ ಟಿಕೆಟ್ ವಿಚಾರದಲ್ಲಿ ಒಮ್ಮತದ ತೀರ್ಮಾನ ಆಗುತ್ತಿದೆ. ಪಕ್ಷವನ್ನು ಗೆಲ್ಲಿಸಿ, ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಕಾರ್ಯಕರ್ತರು ಪಣ ತೊಟ್ಟಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು