12:36 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ವಿರುದ್ಧ ಪ್ರಕರಣ ವಾಪಸ್ : ಬಂಧನದಿಂದ ಬಿಡುಗಡೆ

04/06/2021, 22:11

ಮಂಗಳೂರು(reporterkarnataka news): ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಮೇಲಿನ ಕೇಸ್ ವಾಪಸ್ ಪಡೆಯಲಾಗಿದ್ದು, ಬಂಧನದಿಂದ ಬಿಡುಗಡೆ ಮಾಡಲಾಗಿದೆ.ಇಂಡಿಯಾನ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.
ಯೂಸುಫ್ ಕುಂಬ್ಳೆ ದೂರು ವಾಪಸ್ ಪಡೆಯಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೇಸ್ ವಾಪಸ್ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ವೈದ್ಯರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಹೈಲ್ ಅವರನ್ನು ಶುಕ್ರವಾರ ಬಂಧಿಸಲಾಗಿತ್ತು. ಇದನ್ನು ವಿರೋಧಿಸಿ ಕಾಂಗ್ರೆಸ್
ಪ್ರತಿಭಟನೆ ನಡೆಸಿತ್ತು. ಕಂಕನಾಡಿ ಠಾಣೆಗೆ ಕಾಂಗ್ರೆಸ್ ಮುತ್ತಿಗೆ ನಡೆಸಿತ್ತು.

ಪ್ರತಿಭಟನೆಯಲ್ಲಿ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್.ಲೋಬೊ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಮೊದಲಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು