7:03 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಇಂದು ಮುಲ್ಕಿಗೆ: ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿ

07/05/2023, 09:06

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರಾರ್ಥವಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಮೇ 7ರಂದು ಮಧ್ಯಾಹ್ನ 1 ಗಂಟೆಗೆ ಮೂಲ್ಕಿಯ ಕೊಳ್ನಾಡು ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು.
50 ಸಾವಿರಕ್ಕಿಂತ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. ಈ ಸಂದರ್ಭದಲ್ಲಿ ಮಂಗಳೂರು ಉತ್ತರ, ದಕ್ಷಿಣ, ಮಂಗಳೂರು ಕೇಂದ್ರ ಹಾಗೂ ಕಾಪು ಕ್ಷೇತ್ರದಿಂದ ಜನ ಆಗಮಿಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ
ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು