2:03 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಕಾಂಗ್ರೆಸ್  ಪರಿಶಿಷ್ಟ ಜಾತಿ ವಿಭಾಗದ ಕೂಡ್ಲಗಿ ತಾಲೂಕು ಸಂಚಾಲಕರಾಗಿ ಕುಮಾರಸ್ವಾಮಿ ನೇಮಕ

20/08/2021, 08:22

ವಿಜಯನಗರ(reporterkarnataka.com) ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ‍ಾಧ್ಯಕ್ಷ ಎಫ್.ಹೆಚ್.ಜಕ್ಕಪ್ಪನವರ ಸೂಚನೆಯಂತೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಮಾಕನಡಕು ಗ್ರಾಮದ ಕುಮಾರಸ್ವಾಮಿ ಅವರನ್ನು ಪಕ್ಷದ ಪರಿಶಿಷ್ಟ ಜಾತಿ ವಿಭಾದ ಕೂಡ್ಲಿಗಿ ತಾಲೂಕು ಸಂಚಾಲಕರನ್ನಾಗಿ ನೇಮಿಸಲಾಗಿದೆ.

ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗ ಜಿಲ್ಲಾಧ್ಯಕ್ಷರಾದ  ಹೆಚ್.ಹುಲುಗಪ್ಪ  ಅವರು ನೇಮಿಸಿ ನೇಮಕಾತಿ ಪತ್ರ ನೀಡಿದ್ದಾರೆ. ಕಾಂಗ್ರೇಸ್ ಪಕ್ಷದ ಸಿದ್ಧಾಂತ ಶಿಸ್ಥಿನ ನಿಯಮಗಳಿಗೆ ಒಳಪಟ್ಟು, ಪಕ್ಷದ ಎಲ್ಲಾ ಹಂತದ ಕ್ಷೇಮಾಭಿವೃದ್ಧಿಗೆ ಶ್ರಮಿಸಬೇಕೆಂದು ಜಿಲ್ಲಾ ಮುಖಂಡರು ಕುಮಾರಸ್ವಾಮಿ ಅವರಿಗೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು