9:26 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಮುಂದುವರಿದ ಕಾಡಾನೆ-ಮಾನವ ಸಂಘರ್ಷ: ಪೈರು ಮಾಡಲು ಇಟ್ಟಿದ್ದ ಭತ್ತ ನಾಶ

29/06/2025, 16:22

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲ್ಲೂಕು ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳತ್ಮಾಡು ಗ್ರಾಮದಲ್ಲಿ ಕಳೆದ ರಾತ್ರಿ ಕಾಡಾನೆಗಳು ದಾoಧಲೆ ನಡೆಸಿ,ಕೊಲ್ಲೀರ ಉಮೇಶ್ ಅವರಿಗೆ ಸೇರಿದ ಗದ್ದೆ ಬಳಿ ಇರಿಸಿದ್ದ ಭತ್ತವನ್ನು ಆನೆಗಳು ತಿಂದು ಹಾಕಿದ ಘಟನೆ ನಡೆದಿದೆ.
ಕೊಂಚ ಮಳೆ ಬಿಡುವು ನೀಡಿರುವ ಹಿನ್ನಲೆಯಲ್ಲಿ ಭತ್ತ ಕೃಷಿ ಆರಂಭಿಸಬೇಕಿದ್ದ ಉಮೇಶ್ ಅವರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು,ಸ್ಥಳಕ್ಕೆ ಅರಣ್ಯ ಇಲಾಖಾಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಕ್ರಮಕೈಗೊಳ್ಳುವಂತೆ ಒತ್ತಾಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು