7:59 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಲೆನಾಡಿನಲ್ಲಿ ಮುಂದುವರಿದ ಮಳೆ: ಶೃಂಗೇರಿ ಬಳಿ ಗುಡ್ಡ ಕುಸಿತ; ಶೃಂಗೇರಿ-ಕಾರ್ಕಳ ರಸ್ತೆ ಬಂದ್

25/06/2025, 11:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡು ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ ಮುಂದುವರಿದ್ದು, ಶೃಂಗೇರಿ ನೆಮ್ಮಾರ್ ಬಳಿ ಮತ್ತೆ ಗುಡ್ಡ ಕುಸಿತವಾಗಿದೆ.
ಈಗಾಗಲೇ ಶೃಂಗೇರಿ-ಕಾರ್ಕಳ ರೋಡ್ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.


ಗುಡ್ಡ ಕುಸಿಯುವ ಸ್ಥಳದಲ್ಲೇ ಬೀಡು ಬಿಟ್ಟಿರುವ ಜೆಸಿಬಿ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಎನ್.ಎಚ್. ಅಧಿಕಾರಿಗಳು, ಪೊಲೀಸರು, ಜೆಸಿಬಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಗುಡ್ಡ ಕುಸಿದಂತೆ ಸಂಚಾರ ತಡೆದು ತೆರವು ಕಾರ್ಯಾಚರಣೆ ನಡೆಯುತ್ತಿದೆ. 6 ತಿಂಗಳ ನಿರಂತರ ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿ ಮತ್ತೆ-ಮತ್ತೆ ಗುಡ್ಡ ಕುಸಿತವಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು