6:24 AM Sunday27 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ನಿರಂತರ ಸುರಿಯುತ್ತಿರುವ ಮಳೆ ; ಜಿಲ್ಲೆಯ ಈ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

16/07/2025, 22:16

ಮಂಗಳೂರು:(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ನಾನಾ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.17ರಂದು ಮೂಡುಬಿದಿರೆ, ಪುತ್ತೂರು, ಬಂಟ್ವಾಳ, ಮಂಗಳೂರು, ‌, ಮೂಲ್ಕಿ, ಉಳ್ಳಾಲ, ಸುಳ್ಯ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ,ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು