1:58 PM Tuesday17 - November 2026
ಬ್ರೇಕಿಂಗ್ ನ್ಯೂಸ್
ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8… ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು… ಮಂಡ್ಯ | ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಜಿಯೋ ಸಿಮ್ ಸಿಕ್ಕಿದೆ ಎಂದು ಸುಳ್ಳು… ತುಮಕೂರು | ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ವೇದಿಕೆ ಮೇಲೆಯೇ ಭಾವುಕರಾದ ಡಾ. ಪರಮೇಶ್ವರ್ ಪಂಡಿತ್ ಜವಾಹರಲಾಲ್ ನೆಹರು 137ನೇ ಜನ್ಮದಿನ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್… ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ… ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ…

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆಯ ಭೀತಿ: ಅಮರನಾಥ ಯಾತ್ರೆ ರದ್ದುಗೊಳಿಸಲು ಸರಕಾರ ತೀರ್ಮಾನ

22/06/2021, 08:56

ನವದೆಹಲಿ(reporterkarnataka news): ಕೊರೊನಾ 3ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆ ರದ್ದುಗೊಳಿಸಲು ಜಮ್ಮು ಕಾಶ್ಮೀರ ಸರಕಾರ ನಿರ್ಧರಿಸಿದೆ.

ಅಮರನಾಥ ಯಾತ್ರಿಕರಿಗೆ ಇದೊಂದುಬ ಕಹಿ ಸುದ್ದಿಯಾಗಿದೆ. ಹಿಮಾಲಯದಲ್ಲಿ  3,880 ಮೀಟರ್ ಎತ್ತರದಲ್ಲಿರುವ ಶಿವನ ಗುಹೆ ದೇವಸ್ಥಾನಕ್ಕೆ 56 ದಿನಗಳ ಪ್ರಯಾಣವು ಜೂ.28 ರಂದು ಪಹಲ್ಗಮ್ ಮತ್ತು ಬಾಲ್ಟಾಲ್ ಮಾರ್ಗಗಳ ಮೂಲಕ ಪ್ರಾರಂಭವಾಗಿ ಆಗಸ್ಟ್ 22 ರಂದು ಕೊನೆಗೊಳ್ಳಬೇಕಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು