1:25 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಕೊರೊನಾ: ಅಗತ್ಯ ವಸ್ತು, ಔಷಧೋಪಚಾರಕ್ಕೆ ಶಿರಸಿ ಗ್ರಾಮೀಣ ಠಾಣೆಯಿಂದ ಹಲವು ಕ್ರಮ

23/05/2021, 20:20

ಶಿರಸಿ(reporterkarnataka news): ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಠಾಣಾ ವ್ಯಾಪ್ತಿಯ ಸಾರ್ವಜನಿಕರು ಯಾವುದೇ ಅಗತ್ಯ ವಸ್ತುಗಳಾಗಲಿ, ಔಷದೋಪಚಾರ ಸಹಾಯಕ್ಕಾಗಿ ಅಥವಾ ಇನ್ಯಾವುದೇ ರೀತಿಯ ಸಹಾಯಕ್ಕಾಗಿ ತಮ್ಮ ಗ್ರಾಮ ಬೀಟ್ ಸಿಬ್ಬಂದಿ, ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ತುರ್ತು ಸಂದರ್ಭದಲ್ಲಿ ಗ್ರಾಮೀಣ ಠಾಣೆ ಪಿಎಸ್ ಐ ಮೊಬೈಲ್ ನಂಬರ್ 9480805254, ಕಂಟ್ರೋಲ್ ರೂಂ- 725955100 ಮತ್ತು 122 ನಂಬರ್ ಸಂಪರ್ಕಿಸಲು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು