2:40 AM Thursday3 - April 2025
ಬ್ರೇಕಿಂಗ್ ನ್ಯೂಸ್
Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ

ಇತ್ತೀಚಿನ ಸುದ್ದಿ

ಕೊರೊನಾ: ಬಾಗಲಕೋಟೆ ಜಿಲ್ಲೆಯಲ್ಲಿ 628 ಜನ ಗುಣಮುಖ, 285 ಹೊಸ ಪ್ರಕರಣ ದೃಢ, 1962 ಸ್ಯಾಂಪಲ್‍ಗಳ ವರದಿ ನಿರೀಕ್ಷೆ

22/05/2021, 21:47

ಬಾಗಲಕೋಟೆ(reporterkarnataka news) : ಜಿಲ್ಲೆಯಲ್ಲಿ ಕೋವಿಡ್‍ನಿಂದ 628 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 285 ಕೊರೊನಾ ಪ್ರಕರಣಗಳು ಹಾಗೂ 5 ಮೃತ ಪ್ರಕರಣಗಳು ಶನಿವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. 

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು  3988 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 25849 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 62, ಬಾದಾಮಿ 26, ಜಮಖಂಡಿ 59, ಹುನಗುಂದ 54, ಮುಧೋಳ 58, ಬೀಳಗಿ 26 ಜನರಲ್ಲಿ ಸೋಂಕು ದೃಢಪಟ್ಟಿವೆ.

ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 1962 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 606590 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 573040 ನೆಗಟಿವ್ ಪ್ರಕರಣ, ಹಾಗೂ 253 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 4886 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು