7:39 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೊರೊನಾ ಕಷ್ಟಕ್ಕೆ ಅನಿಲ್ ಕುಂಬ್ಳೆ ಫೌಂಡೇಶನ್ ಸ್ಪಂದನೆ: ಉಚಿತ ಚಿಕಿತ್ಸೆ, ಆಕ್ಸಿಜನ್, ಅಂಬುಲೆನ್ಸ್ ಸೇವೆ

05/06/2021, 15:31

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಂಗಳೂರಿನ ಜಯನಗರ ಬ್ಲಾಕ್ ನಲ್ಲಿರುವ ಸೂರ್ಯ ಫೌಂಡೇಶನ್ ಹಾಗೂ ಮಂತ್ರ ಫಾರ್ ಚೇಂಜ್ ಎರಡು ಸಂಸ್ಥೆಗಳು ಕೂಡಿಕೊಂಡು ಬೆಂಗಳೂರಿನಲ್ಲಿ ಕೊರೊನಾಕ್ಕೆ ತುತ್ತಾದ ವ್ಯಕ್ತಿಗಳಿಗೆ ಉಚಿತ ಚಿಕಿತ್ಸೆ ಕೊಡುವುದಲ್ಲದೆ ತಮ್ಮ ಸಂಸ್ಥೆ ವತಿಯಿಂದ ವೆಂಟಿಲೇಟರ್ ಮತ್ತು ಆಕ್ಸಿಜನ್ ಸಿಲಿಂಡರ್ ಹೊಂದಿರುವ ಆಂಬುಲೆನ್ಸ್ ನಲ್ಲಿ ಉಚಿತವಾಗಿ ತಂದು ಆಸ್ಪತ್ರೆಗಳಿಗೆ ದಾಖಲಿಸಿ ಬಡಜನರಿಗೆ ಸೇವೆ ನೀಡುತ್ತಿದೆ.


ಇದೇ ಸಂದರ್ಭದಲ್ಲಿ ಮಾಧ್ಯಮ ದೊಡನೆ ಮಾತನಾಡಿದ ಶ್ರವಣ, ಈಗಾಗಲೇ ನಮ್ಮ ಸಂಸ್ಥೆ ವತಿಯಿಂದ ಉಚಿತವಾಗಿ 30 ಅಂಬುಲೆನ್ಸ್ ನೀಡಿಲಾಗಿದೆ.ಬಡಜನರಿಗೆ ಅನಿಲ್ ಕುಂಬ್ಳೆ ಫೌಂಡೇಶನ್ ವತಿಯಿಂದ ದಿನನಿತ್ಯ ಬಳಕೆಯಾಗುವ ಆಹಾರದ ಕಿಟ್ ಹಾಗೂ ಕೊರೊನಾ ವೈರಸ್ ನಿಂದ ತುತ್ತಾಗಿರುವ ಜನರಿಗೆ ಉಚಿತವಾಗಿ ಆಕ್ಸಿಜನ್ ಮನೆಗೆ ತಲುಪಿಸಿ ಜನರ ಜೀವ ಉಳಿಸಲು ಸಹಾಯಕವಾಗಿದೆ ಇದರಲ್ಲಿ ಸಂಘ-ಸಂಸ್ಥೆಯವರು ನಮ್ಮ ಸಂಸ್ಥೆಯೊಂದಿಗೆ ಕೈಜೋಡಿಸಿ ಬಡ ಜನರ ಸಹಾಯಕ್ಕೆ ನಿಂತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು