3:43 AM Saturday3 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್ ಅಂಗೀಕಾರ

23/03/2026, 22:28

​ನವದೆಹಲಿ(reporterkarnataka.com): ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ ಧರ್ಮಸ್ಥಳ ಪಾಂಗಾಳದ ಅಪ್ರಾಪ್ತ ವಯಸ್ಸಿನ ಬಾಲಕಿ ಸೌಜನ್ಯ ಅಪಹರಣ, ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಆಕೆಯ ತಾಯಿ ಸಲ್ಲಿಸಿದ್ದ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ.
ಈ ಸಂಬಂಧ ಸರಕಾರ ಹಾಗೂ ಸಿಬಿಐಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಹಿಂದೆ ಸೌಜನ್ಯ ಅವರ ತಾಯಿ ಕುಸುಮಾವತಿ ಅವರು
ಕರ್ನಾಟಕ ಹೈಕೋರ್ಟ್ ಗೆ ಸಲ್ಲಿಸಿದ್ದ ಮರು ತನಿಖೆ ಅರ್ಜಿಯನ್ನು ವಜಾಗೊಳಿಸಿತ್ತು, ಇದನ್ನು ಪ್ರಶ್ನಿಸಿ ಸೌಜನ್ಯ ಅವರ ತಾಯಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಈ ಹಿಂದೆ ​ಪ್ರಕರಣದ ಆರೋಪಿಯಾಗಿದ್ದ ಸಂತೋಷ್ ರಾವ್ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯವು ದೋಷಮುಕ್ತಗೊಳಿಸಿತ್ತು. ಈ ತೀರ್ಪಿನ ಬೆನ್ನಲ್ಲೇ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. ಇದೀಗ ಸುಪ್ರೀಂ ಕೋರ್ಟ್ ಅರ್ಜಿಯನ್ನು ಪುರಸ್ಕರಿಸಿರುವುದು ಹೊಸ ಭರವಸೆ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು