1:25 AM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ ಸಲ್ಲಿಕೆ

31/12/2025, 17:49

ಬೆಂಗಳೂರು(reporterkarnataka.com): ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೇಲ್ ಡಿ ಕುನ್ಹಾ ಅವರು ಇಂದು ಅಂತಿಮ‌ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಸ್ವೀಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು