5:01 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಕೋವಿಡ್ ನಿಯಮ ಉಲ್ಲಂಘನೆ ಗೆ ದಂಡ ಫಿಕ್ಸ್ ;ರೇಟ್ ಹೇಗಿದೆ ನೋಡಲು ಮುಂದಕ್ಕೆ ಓದಿ

27/04/2022, 08:59

ಹೊಸದಿಲ್ಲಿ(reporterkarnataka.com) : ದೆಹಲಿ, ಗುಜರಾತ್, ಉತ್ತರಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸುವವರಿಗೆ ಕರ್ನಾಟಕದಲ್ಲಿ ಪ್ರತಿ ಅಪರಾಧಕ್ಕೆ 250 ರೂ., ಗೋವಾದಲ್ಲಿ 200 ರೂ., ಆಂಧ್ರಪ್ರದೇಶದಲ್ಲಿ 100 ರೂ. ಇದ್ದರೆ, ಒಡಿಶಾ, ಗುಜರಾತ್, ಉತ್ತರಖಾಂಡ, ತಮಿಳುನಾಡು, ತೆಲಂಗಾಣ ಮೊದಲಾದ ರಾಜ್ಯಗಳಲ್ಲಿ 500 ರಿಂದ 5 ಸಾವಿರ ರೂ. ವರೆಗೂ ದಂಡದ ಮೊತ್ತವನ್ನು ನಿಗದಿ ಮಾಡಲಾಗಿದೆ. 

ಕೇಂದ್ರ ಸರ್ಕಾರದ ಸುತ್ತೋಲೆ ಹಾಗು ಕೋವಿಡ್ ಮಾರ್ಗಸೂಚಿಯನ್ನುವಆಧರಿಸಿ ಕ್ರಮ ಕೈಗೊಳ್ಳಲು ಸರಕಾರ ನಿರ್ಧರಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು