9:20 AM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

27ರ ನಂತರ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದಿಂದ ಹೊಸ ಮಾರ್ಗಸೂಚಿ: ಸಿಎಂ ಬೊಮ್ಮಾಯಿ 

25/04/2022, 09:27

ಹೊಸದಿಲ್ಲಿ(reporterkarnataka.com):

ಕೋವಿಡ್ ‌4ನೇ ಅಲೆಯ ಆತಂಕ ಇರುವ ಕಾರಣ ಜಾಗೃತಿ ವಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಕೇರಳ ಸೇರಿದಂತೆ ಅಲ್ಲಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏ.27ರಂದು ಪ್ರಧಾನ ಮಂತ್ರಿ ವಿಡಿಯೊ ಕಾನ್ಫರೆನ್ಸ್ ಮೂಲಕ ಸೂಚನೆಗಳನ್ನು ನೀಡಲಿದ್ದಾರೆ.ನಂತರ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಹಿಂದಿನ ಅನುಭವಗಳನ್ನು ಆಧರಿಸಿ ಕೋವಿಡ್ ನಿರ್ವಹಣೆಗೆ ಸ್ಪಷ್ಟ ಮುನ್ನೆಚ್ಚರಿಕೆ ವಹಿಸಲಾಗುವುದು. ವಿಜ್ಞಾನಿಗಳು,ತಜ್ಞರ ಸಲಹೆಗಳನ್ನು ಕೂಡ ಪಡೆಯಲಾಗುವುದು. 27ರ ನಂತರ ಕೋವಿಡ್ ಶಿಷ್ಟಾಚಾರ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು