6:36 PM Thursday24 - September 2026
ಬ್ರೇಕಿಂಗ್ ನ್ಯೂಸ್
ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ

ಇತ್ತೀಚಿನ ಸುದ್ದಿ

ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ ಪ್ರತಿಭಟನೆ

04/03/2026, 12:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಿಂದ ತೀರ್ಥಹಳ್ಳಿಗೆ ಹೋಗುವ ಮಾರ್ಗದ ಶಿವಪುರದ ರಸ್ತೆ ಬಳಿ ನಾಲ್ಕು ಚೀಲದಲ್ಲಿ ದನದ ಕಳೇಬರಹದ ಅವಶೇಷ ಪತ್ತೆಯಾಗಿದ್ದು, ಭಜರಂಗದ ದಳದ ಕಾರ್ಯಕರ್ತರು ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿತು.


ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕಾಫಿನಾಡಲ್ಲಿ ಎಗ್ಗಿಲ್ಲದೆ ಗೋಹತ್ಯೆ ಪ್ರಕರಣಗಳು ಮುಂದುವರೆಯುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದರು.
ಗೋವಿನ ಕಳೆಬರಹ ಪತ್ತೆಯಾದ ಹಿನ್ನಲೆ ಭಜರಂಗದಳ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿ ತಡೆದು ಗೋಹತ್ಯಾ ಕಿಡಿಗೇಡಿಗಳನ್ನ ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿದರು. ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದ ಭಜರಂಗದಳ ಕಾರ್ಯಕರ್ತರ ಮೇಲೆ ಎಫ್.ಐ.ಆರ್. ದಾಖಲಿಸಲಾಗಿದೆ. ವಿನಯ್ ಶಿವಪುರ ಸೇರಿ ಇನ್ನಿತರರ ಮೇಲೆ ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು