5:50 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

Cracker Factory Blast | ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: ಮಕ್ಕಳು ಸೇರಿದಂತೆ 6 ಮಂದಿ ಸಜೀವ ದಹನ; ಹಲವರಿಗೆ ಗಾಯ

01/04/2025, 19:40

ಕೊಲ್ಕತ್ತಾ(reporterkarnataka.com): ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಪಥಾರ್ ಪ್ರತಿಮಾದಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ 3 ಮಂದಿ ಮಕ್ಕಳು ಸೇರಿದಂತೆ 6 ಮಂದಿ ಸಜೀವದಹನವಾಗಿರುವ ದಾರುಣ ಘಟನೆ ನಡೆದಿದೆ.
ತಡರಾತ್ರಿ ಕಾರ್ಖಾನೆಯಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದ್ದು 6 ಜನರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ.
ಚಂದ್ರನಾಥ್ ಬಾನಿಕ್ ಎಂಬವರ ಒಡೆತನಕ್ಕೆ ಸೇರಿದ
ಅನಧಿಕೃತ ಪಟಾಕಿ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಬಾನಿಕ್ ಅವರು 2 ವರ್ಷಗಳಿಂದ ಅಕ್ರಮವಾಗಿ ಕಾರ್ಖಾನೆ ನಡೆಸುತ್ತಿದ್ದರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ದೋಲಾಹತ್ ಠಾಣೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಿಯಂತ್ರಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು