5:18 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸಿಎಸ್ಐ ಕರ್ನಾಟಕ ಸೌಥರ್ನ್ ಡಯಾಸಿಸ್‌ಗೆ ಪದ್ಮರಾಜ್ ಭೇಟಿ: ಬಿಷಪ್ ರೈಟ್ ರೆವೆರೆಂಡ್ ಹೇಮಚಂದ್ರ ಕುಮಾರ್ ಅವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ

08/04/2024, 21:22

ಮಂಗಳೂರು(reporterkarnataka.com): ದ.ಕ. ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಸಿಎಸ್ಐ ಕರ್ನಾಟಕ ಸೌಥರ್ನ್ ಡಯಾಸಿಸ್‌ಗೆ ಭೇಟಿ ನೀಡಿ ಬಿಷಪ್ ರೈಟ್ ರೆವೆರೆಂಡ್ ಹೇಮಚಂದ್ರ ಕುಮಾರ್ ಅವರಿಂದ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕಾರ್ಪೋರೆಟರ್‌ಗಳಾದ ನವೀನ್ ಡಿಸೋಜ, ಎ.ಸಿ.ವಿನಯರಾಜ್, ಪ್ರೊಟೆಸ್ಟೆಂಟ್ ಸಮುದಾಯದ ಶೆರಿಲ್ ಅಯೊನ, ಜೇಮ್ಸ್ ಪೀಟರ್ , ಶಶಿರಾಜ್ ಶೆಟ್ಟಿಯನ್ , ರಾಬಿನ್ ,ಜಯರಾಜ್ , ಕಿರಣ ಜೇಮ್ಸ್ , ವೀಣಾ ಬೆನಡಿಕ್ಟ್ ಮೊದಲಾದವರು ಉಪಸ್ಥಿತರಿದ್ದರು ..


ಕರ್ನಾಟಕ ಕ್ರಿಶ್ಚಿಯನ್ ಎಜುಕೇಶನಲ್ ಸೊಸೈಟಿ ಮತ್ತು ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿಗೂ ಪದ್ಮರಾಜ್ ಅವರು ಭೇಟಿ ನೀಡಿದರು. ಸಂಸ್ಥೆಯ ಆಡಳಿತಾಧಿಕಾರಿ ರೆವೆರೆಂಡ್ ಎಚ್. ಎಂ. ವಾಟ್ಸನ್ ಅವರೊಂದಿಗೆ ಸಮಾಲೋಚಿಸಿದರು. ಕಾರ್ಪೊರೇಟರ್‌ಗಳಾದ ನವೀನ್ ಡಿಸೋಜ, ಪ್ರೊಟೆಸ್ಟೆಂಟ್ ಸಮುದಾಯದ ಶೆರಿಲ್ ಅಯೊನ, ಜೇಮ್ಸ್ ಪೀಟರ್ , ರಾಬಿನ್ , ಜಯರಾಜ್ , ಕಿರಣ ಜೇಮ್ಸ್ , ವೀಣಾ ಬೆನಡಿಕ್ಟ್ ಮೊದಲಾದವರು ಈ ಸಂದರ್ಭದಲ್ಲಿಯೂ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು